Versions
KNV ನಾನು ಬಿಡಿಸಿಕೊಳ್ಳಲಾರೆನು ಅಂದನು. ಬಿಡಿಸಿಕೊಳ್ಳು ವದರಲ್ಲಿಯೂ ಬದಲು ಮಾಡುವದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಪೂರ್ವದವಾಡಿಕೆ ಏನಂದರೆ, ಒಬ್ಬನು ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುವನು. ಇದು ಇಸ್ರಾಯೇಲಿನಲ್ಲಿ ಸಾಕ್ಷಿಗಾದದ್ದು.
ERVKN (ಇಸ್ರೇಲರಲ್ಲಿ ಪೂರ್ವಕಾಲದ ಪದ್ಧತಿಯೇನಂದರೆ, ಯಾವುದಾದರೊಂದು ವಸ್ತುವನ್ನು ಕೊಂಡುಕೊಳ್ಳುವಾಗಲೂ ತೆಗೆದುಕೊಳ್ಳುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಒಬ್ಬನು ತನ್ನ ಕೆರವನ್ನು ಮತ್ತೊಬ್ಬನಿಗೆ ಕೊಡುತ್ತಿದ್ದನು.)