Bible Versions
Bible Books

Matthew 27:64 (1TIMOTHY_4)

Versions

KNV   ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
ERVKN   ಆದ್ದರಿಂದ ಮೂರು ದಿನಗಳವರೆಗೆ ಸಮಾಧಿಯನ್ನು ಭದ್ರವಾಗಿ ಕಾಯಲು ಆಜ್ಞಾಪಿಸಿರಿ. ಅವನ ಶಿಷ್ಯರು ಬಂದು, ಅವನ ದೇಹವನ್ನು ಕದ್ದುಕೊಂಡು ಹೋಗಿ, ಅವನು ಸಮಾಧಿಯಿಂದ ಮೇಲೆದ್ದಿದ್ದಾನೆ ಎಂದು ಜನರಿಗೆ ಹೇಳಬಹುದು. ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡು ಮೋಸವಾದೀತು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us