Versions
KNV ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ
ERVKN ಮಾರನೆಯ ದಿನ ಬೆಳಿಗ್ಗೆ ಯೋನಾತಾನನು ಹೊಲಕ್ಕೆ ಹೋದನು. ಅವನು ದಾವೀದನೊಂದಿಗೆ ಮಾಡಿಕೊಂಡಿದ್ದ ಒಪ್ಪಂದದಂತೆ ಅವನನ್ನು ನೋಡಲು ಹೋದನು. ಯೋನಾತಾನನು ಒಬ್ಬ ಬಾಲಕನನ್ನು ತನ್ನೊಂದಿಗೆ ಕರೆದುಕೊಂಡು ಹೋದನು.