Bible Versions
Bible Books

Romans 11:4 (2CHRONICLES_2)

Versions

KNV   ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
ERVKN   ಆದರೆ ದೇವರು ಎಲೀಯನಿಗೆ ಕೊಟ್ಟ ಉತ್ತರವೇನು? ದೇವರು ಎಲೀಯನಿಗೆ, “ಇನ್ನೂ ನನ್ನನ್ನು ಆರಾಧಿಸುತ್ತಿರುವ ಏಳು ಸಾವಿರ ಮಂದಿಯನ್ನು ನನಗಾಗಿ ಉಳಿಸಿಕೊಂಡಿದ್ದೇನೆ. ಅವರನ್ನು ಬಾಳನ ಪೂಜೆಗೆ ಕೊಟ್ಟಿಲ್ಲ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us