Versions
KNV ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು.
ERVKN ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು.