Bible Versions
Bible Books

1 Corinthians 1:10 (2JOHN_1_1)

Versions

KNV   ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ERVKN   ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us