Bible Versions
Bible Books

2 Kings 2:9 (2JOHN_1_1)

Versions

KNV   ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
ERVKN   ಅವರು ನದಿಯನ್ನು ದಾಟಿದ ಮೇಲೆ ಎಲೀಯನು ಎಲೀಷನಿಗೆ, “ದೇವರು ನನ್ನನ್ನು ನಿನ್ನಿಂದ ತೆಗೆದುಕೊಳ್ಳುವುದಕ್ಕೆ ಮುಂಚೆ, ನಾನು ನಿನಗೆ ಏನು ಮಾಡಬೇಕೆಂದು ನೀನು ಅಪೇಕ್ಷಿಸುವೆ?” ಎಂದು ಕೇಳಿದನು. ಎಲೀಷನು, “ನಿನ್ನ ಆತ್ಮವು ನನ್ನ ಮೇಲೆ ಎರಡರಷ್ಟಿರಬೇಕೆಂದು ನಾನು ನಿನ್ನಲ್ಲಿ ಬೇಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us