Versions
KNV ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.
ERVKN ಮೋವಾಬಿನ ಜನರು ಅಂದು ಮುಂಜಾನೆ ನಸುಕಿನಲ್ಲೇ ಮೇಲೆದ್ದರು. ಸೂರ್ಯನ ಕಿರಣಗಳು ಕಣಿವೆಯ ನೀರಿನ ಮೇಲೆ ಹೊಳೆಯುತ್ತಿದ್ದವು. ಮೋವಾಬಿನ ಜನರಿಗೆ ಅವು ರಕ್ತದಂತೆ ಕಂಡವು.