Versions
KNV ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
ERVKN ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದಳು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದನು.