Bible Versions
Bible Books

2 Kings 4:23 (2JOHN_1_1)

Versions

KNV   ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
ERVKN   ಸ್ತ್ರೀಯ ಗಂಡನು, “ಈ ದಿನ ದೇವಮನುಷ್ಯನ ಬಳಿಹೋಗಲು ನೀನೇಕೆ ಅಪೇಕ್ಷೆಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು. ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us