Bible Versions
Bible Books

2 Kings 4:30 (2JOHN_1_1)

Versions

KNV   ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
ERVKN   ಆದರೆ ಮಗುವಿನ ತಾಯಿಯು, “ಯೆಹೋವನಾಣೆ, ನಿನ್ನಾಣೆ, ನಿನ್ನನ್ನು ಬಿಟ್ಟು ನಾನು ಹೋಗುವುದಿಲ್ಲ” ಎಂದು ಹೇಳಿದಳು. ಎಲೀಷನು ಮೇಲೆದ್ದು ಶೂನೇಮಿನ ಸ್ತ್ರೀಯನ್ನು ಹಿಂಬಾಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us