Versions
KNV ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು.
ERVKN ನಂತರ ನಿನ್ನ ಮನೆಗೆ ಹೋಗಿ ಬಾಗಿಲುಗಳನ್ನು ಮುಚ್ಚು. ನೀನು ಮತ್ತು ನಿನ್ನ ಮಕ್ಕಳು ಮಾತ್ರ ಮನೆಯಲ್ಲಿರಬೇಕು. ಈ ಪಾತ್ರೆಗಳಿಗೆಲ್ಲಾ ಎಣ್ಣೆಯನ್ನು ತುಂಬಿಸಿ ಪ್ರತ್ಯೇಕವಾದ ಸ್ಥಳದಲ್ಲಿಡು” ಎಂದು ಹೇಳಿದನು.