Bible Versions
Bible Books

2 Kings 4:41 (2JOHN_1_1)

Versions

KNV   ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.
ERVKN   ಆದರೆ ಎಲೀಷನು, “ಸ್ವಲ್ಪ ಹಿಟ್ಟನ್ನು ತನ್ನಿ” ಎಂದು ಹೇಳಿದನು. ಅವರು ಎಲೀಷನ ಬಳಿಗೆ ಹಿಟ್ಟನ್ನು ತಂದರು. ಅವನು ಅದನ್ನು ಪಾತ್ರೆಯೊಳಗೆ ಹಾಕಿದನು. ನಂತರ ಎಲೀಷನು, “ಜನರಿಗೆ ಸಾರನ್ನು ಬಡಿಸಿ, ಅವರು ಊಟಮಾಡಲಿ” ಎಂದು ಹೇಳಿದನು. ಆಗ ಸಾರಿನಲ್ಲಿ ಯಾವ ದೋಷವೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us