Bible Versions
Bible Books

2 Kings 4:5 (2JOHN_1_1)

Versions

KNV   ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು.
ERVKN   ಸ್ತ್ರೀಯು ಎಲೀಷನ ಬಳಿಯಿಂದ ತನ್ನ ಮನೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿದಳು. ಅವಳು ಮತ್ತು ಅವಳ ಮಕ್ಕಳು ಮಾತ್ರ ಮನೆಯಲ್ಲಿದ್ದರು. ಅವಳ ಮಕ್ಕಳು ಪಾತ್ರೆಗಳನ್ನು ಅವಳ ಬಳಿಗೆ ತಂದರು; ಅವಳು ಪಾತ್ರೆಗಳಿಗೆ ಎಣ್ಣೆಯನ್ನು ಸುರಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us