Bible Versions
Bible Books

Romans 1:32 (2JOHN_1_1)

Versions

KNV   ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
ERVKN   ಇಂಥವರಿಗೆ ಮರಣದಂಡನೆ ಆಗಬೇಕೆಂದು ದೇವರ ಧರ್ಮಶಾಸ್ತ್ರ ಹೇಳುತ್ತದೆ ಎಂಬುದು ಅವರಿಗೆ ಗೊತ್ತಿದೆ. ಆದರೂ ಅವರು ಇಂಥ ಕಾರ್ಯಗಳನ್ನು ಮಾಡುತ್ತಾರೆ ಮತ್ತು ಇಂಥ ಕಾರ್ಯಗಳನ್ನು ಮಾಡುವ ಜನರಿಗೆ ಪ್ರೋತ್ಸಾಹ ನೀಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us