Bible Versions
Bible Books

Daniel 11:20 (2JOHN_1_1)

Versions

KNV   ಆಗ ಅವನಿಗೆ ಬದಲಾಗಿ ರಮ್ಯವಾದ ರಾಜ್ಯದಲ್ಲಿ ಗುತ್ತಿಗೆಯನ್ನು ಹೆಚ್ಚಿಸುವನು, ತನ್ನ ಸ್ಥಾನದಲ್ಲಿ ನಿಲ್ಲು ವನು ಮತ್ತು ಅವನು ಕೆಲವು ದಿನಗಳೊಳಗೆ ನಾಶ ವಾಗುವನು; ಆದರೆ ಕೋಪದ ಪೆಟ್ಟಿನಿಂದಲ್ಲ, ಯುದ್ಧ ದಿಂದಲೂ ಅಲ್ಲ.
ERVKN   “ಉತ್ತರದ ರಾಜನ ತರುವಾಯ ಒಬ್ಬ ಹೊಸ ರಾಜನು ಬರುವನು. ಅವನು ಬಹು ವೈಭವಯುಕ್ತವಾದ ಜೀವನವನ್ನು ನಡೆಸಲಿಚ್ಛಿಸಿ ಅದಕ್ಕೆ ಬೇಕಾಗುವ ಹಣವನ್ನು ಸಂಗ್ರಹಿಸಲು ಒಬ್ಬ ತೆರಿಗೆ ಅಧಿಕಾರಿಯನ್ನು ಕಳುಹಿಸುವನು. ಆದರೆ ಕೆಲವು ವರ್ಷಗಳಲ್ಲಿ ರಾಜನು ನಾಶವಾಗುವನು. ಆದರೆ ಅವನು ಯುದ್ಧದಲ್ಲಿ ಮಡಿಯುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us