Bible Versions
Bible Books

Daniel 11:5 (2JOHN_1_1)

Versions

KNV   ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.
ERVKN   “ದಕ್ಷಿಣ ದಿಕ್ಕಿನ ರಾಜನು ಪ್ರಬಲನಾಗುವನು. ಆದರೆ ಆಗ ಅವನ ಒಬ್ಬ ಸೇನಾಧಿಪತಿಯು ದಕ್ಷಿಣದಿಕ್ಕಿನ ಅರಸನನ್ನು ಸೋಲಿಸುವನು. ಸೇನಾಧಿಪತಿಯು ಆಳಲು ಪ್ರಾರಂಭಿಸುವನು; ಅವನು ಬಹಳ ಪ್ರಭಾವಶಾಲಿಯಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us