Versions
KNV ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
ERVKN ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.