Versions
KNV ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.
ERVKN ಬಳಿಕ ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ನಿವಾಳಿಸಲ್ಪಟ್ಟ ಟಗರಿನ ಎದೆಯ ಭಾಗವನ್ನೂ ಯಾಜಕರ ಭಾಗವಾದ ನಿವಾಳಿಸಲ್ಪಟ್ಟ ಟಗರಿನ ತೊಡೆಯನ್ನೂ ತೆಗೆದುಕೊ. ಅವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಇದು ಕಾಣಿಕೆಯ ವಿಶೇಷ ಭಾಗವಾಗಿದೆ.