Versions
KNV ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
ERVKN “ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆಮಾಡಲು ಶಕ್ತರಾಗುವರು.