Versions
KNV ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ
ERVKN ವಿಶೇಷವಾದ ಬಟ್ಟೆಗಳನ್ನು ಆರೋನನಿಗೆ ತೊಡಿಸು. ಹೆಣೆದ ಅಂಗಿಯನ್ನು ಮತ್ತು ಏಫೋದಿನೊಡನೆ ಧರಿಸತಕ್ಕ ದೈವನಿರ್ಣಯದ ಪದಕವನ್ನು ಅವನಿಗೆ ತೊಡಿಸು. ಬಳಿಕ ಅಂದವಾದ ನಡುಕಟ್ಟನ್ನು ಅವನಿಗೆ ಕಟ್ಟು.