Versions
KNV ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು.
ERVKN ಹಿರಿಯಕ್ಕನ ಹೆಸರು ಒಹೊಲ. ತಂಗಿಯ ಹೆಸರು ಒಹೊಲೀಘ. ಅವರಿಘ್ಬರೂ ನನಐ ಹೆಂಡತಿಯರಾದರು. ಅವರು ಗಂಡುಮಕ್ಕಳನುಐ ಮತ್ತು ಹೆಣ್ಣುಮಕ್ಕಳನುಐ ಹೆತ್ತರು. ಒಹೊಲಳು ಸಮಾರ್ಯಳು ಮತ್ತು ಒಹೊಲೀಘಳು ಜೆರುಸಲೇಮ್.