Bible Versions
Bible Books

Ezra 6:17 (2JOHN_1_1)

Versions

KNV   ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್‌ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
ERVKN   ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us