Bible Versions
Bible Books

Genesis 40:11 (2JOHN_1_1)

Versions

KNV   ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ ನಾನು ದ್ರಾಕ್ಷೇ ಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು ಅಂದನು.
ERVKN   ನಾನು ಫರೋಹನ ಲೋಟವನ್ನು ಹಿಡಿದುಕೊಂಡಿದ್ದರಿಂದ ದ್ರಾಕ್ಷಿಹಣ್ಣುಗಳನ್ನು ತೆಗೆದುಕೊಂಡು ಲೋಟದೊಳಗೆ ರಸಹಿಂಡಿ ಲೋಟವನ್ನು ಫರೋಹನಿಗೆ ಕೊಟ್ಟೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us