Versions
KNV ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನಗೆ ದಯೆತೋರಿಸಿ ಫರೋಹನ ಮುಂದೆ ನನ್ನ ವಿಷಯ ತಿಳಿಸಿ ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರಮಾಡಬೇಕು.
ERVKN ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು.