Versions
KNV ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;
ERVKN ಪಾನದಾಯಕನ ಕನಸಿನ ಅರ್ಥವು ಒಳ್ಳೆಯದಾಗಿರುವುದನ್ನು ಕಂಡ ಭಕ್ಷ್ಯಗಾರನು ಯೋಸೇಫನಿಗೆ, “ನನಗೂ ಒಂದು ಕನಸಾಯಿತು. ನನ್ನ ಕನಸಿನಲ್ಲಿ ನನ್ನ ತಲೆಯ ಮೇಲೆ ಮೂರು ಬುಟ್ಟಿಗಳಿದ್ದವು.