Versions
KNV ಯೋಸೇಫನು ಐಗುಪ್ತದ ಅರಸನಾದ ಫರೋ ಹನ ಮುಂದೆ ನಿಂತಾಗ ಮೂವತ್ತು ವರುಷದ ವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶವನ್ನೆಲ್ಲಾ ಸಂಚರಿಸಿದನು.
ERVKN ಯೋಸೇಫನು ಈಜಿಪ್ಟ್ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.