Bible Versions
Bible Books

Genesis 41:51 (2JOHN_1_1)

Versions

KNV   ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು.
ERVKN   ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಮಗುವಿಗೆ, ‘ಮನಸ್ಸೆ’ ಎಂದು ಹೆಸರಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us