Bible Versions
Bible Books

Genesis 42:32 (2JOHN_1_1)

Versions

KNV   ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್‌ ದೇಶದಲ್ಲಿ ಇದ್ದಾನೆ ಅಂದೆವು.
ERVKN   ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರೆಂದೂ ನಮಗೆ ಒಬ್ಬನೇ ತಂದೆಯೆಂದೂ ಅವನಿಗೆ ಹೇಳಿದೆವು. ನಮ್ಮ ಒಬ್ಬ ತಮ್ಮನು ಸತ್ತುಹೋದನೆಂದೂ ನಮ್ಮ ಕಿರಿಯ ತಮ್ಮನು ಕಾನಾನ್ ದೇಶದಲ್ಲಿರುವ ನಮ್ಮ ಮನೆಯಲ್ಲಿರುವನೆಂದೂ ಅವನಿಗೆ ಹೇಳಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us