Bible Versions
Bible Books

Jeremiah 1:13 (2JOHN_1_1)

Versions

KNV   ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
ERVKN   ಇನೊಐಂದು ಸಲ ಯೆಹೋವನು, “ನಿನಗೆ ಏನು ಕಾಣುತ್ತಿದೆ?” ಎಂದು ಕೇಳಿದನು. ನಾನು ಯೆಹೋವನಿಗೆ, “ಕುದಿಯುವ ನೀರಿನ ಒಂದು ಹಂಡೆ ಕಾಣುತ್ತಿದೆ. ಹಂಡೆಯು ಉತ್ತರದಿಂದ ಕಡೆಗೆ ಙಾಗಿಕೊಂಡಿದೆ” ಎಂದು ಉತ್ತರಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us