Versions
KNV ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;
ERVKN “ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಙಾಳನ ವಿಗ್ರಹಗಳನುಐ ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಘಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಘಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.