Versions
KNV ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
ERVKN “ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.