Versions
KNV ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ.
ERVKN ನೀನು ಮನುಷ್ಯನನ್ನು ಶಾಶ್ವತವಾಗಿ ಸೋಲಿಸಿ ಬಿಡುವೆ. ಆಗ ಮನುಷ್ಯನು ಇಲ್ಲವಾಗುವನು. ನೀನು ಅವನ ಮುಖವನ್ನು ವಿಕಾರಗೊಳಿಸಿ ಶಾಶ್ವತವಾಗಿ ಕಳುಹಿಸಿಬಿಡುವೆ.