Bible Versions
Bible Books

John 2:12 (2JOHN_1_1)

Versions

KNV   ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
ERVKN   ಬಳಿಕ ಯೇಸು ಕಪೆರ್ನೌಮ್ ಎಂಬ ಊರಿಗೆ ಹೋದನು. ಯೇಸುವಿನ ತಾಯಿ ಮತ್ತು ಸಹೋದರರು ಹಾಗೂ ಆತನ ಶಿಷ್ಯರು ಆತನೊಡನೆ ಹೋದರು. ಅವರೆಲ್ಲರೂ ಕಪೆರ್ನೌಮ್‌ನಲ್ಲಿ ಕೆಲವು ದಿನ ತಂಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us