Bible Versions
Bible Books

Joshua 2:15 (2JOHN_1_1)

Versions

KNV   ಆಗ ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿ ಬಿಟ್ಟಳು. ಯಾಕಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು. ಗೋಡೆಯ ಮೇಲೆ ಆಕೆಯು ವಾಸವಾಗಿದ್ದಳು.
ERVKN   ರಾಹಾಬಳ ಮನೆಯನ್ನು ಊರಗೋಡೆಗೆ ಸೇರಿಸಿ ಕಟ್ಟಲಾಗಿತ್ತು, ಆದುದರಿಂದ ಅವರನ್ನು ಒಂದು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us