Versions
KNV ಆದರೆ ಯೆರಿಕೋವಿನ ಅರಸ ನಿಗೆ--ಇಗೋ, ಇಸ್ರಾಯೇಲ್ ಮನುಷ್ಯರು ದೇಶವನ್ನು ಪರಿಶೋಧನೆ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾ ರೆಂದು ತಿಳಿಸಲ್ಪಟ್ಟಿತು.
ERVKN ಆಗ ಯಾರೋ ಒಬ್ಬರು ಜೆರಿಕೊ ನಗರದ ರಾಜನಿಗೆ, “ನಿನ್ನೆ ರಾತ್ರಿ ಇಸ್ರೇಲರ ಕಡೆಯ ಕೆಲವರು ನಮ್ಮ ದೇಶದ ದೌರ್ಬಲ್ಯಗಳನ್ನು ಕಂಡುಹಿಡಿಯುವುದಕ್ಕಾಗಿ ಬಂದಿದ್ದಾರೆ” ಎಂದು ಹೇಳಿದರು.