Bible Versions
Bible Books

Joshua 2:5 (2JOHN_1_1)

Versions

KNV   ಬಾಗಲನ್ನು ಮುಚ್ಚುವ ವೇಳೆಯಲ್ಲಿ ಮನುಷ್ಯರು ಕತ್ತಲೆಯಲ್ಲಿ ಹೊರಟುಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ; ಅವರನ್ನು ಬೇಗ ಹಿಂದಟ್ಟಿರಿ; ನಿಮಗೆ ಸಿಕ್ಕುವರು ಅಂದಳು.
ERVKN   ಸಾಯಂಕಾಲ ನಗರದ ದ್ವಾರವನ್ನು ಮುಚ್ಚುವ ಸಮಯವಾದಾಗ ಅವರು ಹೊರಟು ಹೋದರು. ಅವರು ಎಲ್ಲಿಗೆ ಹೋದರೆಂಬುದು ನನಗೆ ತಿಳಿಯದು. ಆದರೂ ನೀವು ಬೇಗ ಹೋದರೆ ಅವರನ್ನು ಹಿಡಿಯಬಹುದು” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us