Versions
KNV ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
ERVKN ಕೇನ್ಯರು (ಕೇನ್ಯರು ಮೋಶೆಯ ಮಾವನ ಗೋತ್ರದವರಾಗಿದ್ದರು.) ಖರ್ಜೂರ ನಗರವನ್ನು (ಜೆರಿಕೊವನ್ನು) ಬಿಟ್ಟು ಯೆಹೂದ್ಯರ ಸಂಗಡ ಹೋದರು. ಅವರು ನೆಗೆವಿನಲ್ಲಿ ಅರಾದ್ ನಗರದ ಹತ್ತಿರವಿದ್ದ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸ ಮಾಡಿದರು.