Bible Versions
Bible Books

Judges 1:6 (2JOHN_1_1)

Versions

KNV   ಆದರೆ ಅದೋನೀಬೆಜೆಕನು ಓಡಿಹೋದದರಿಂದ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಹಾಕಿ ದರು.
ERVKN   ಬೆಜೆಕ್‌ನ ಅರಸನು1 ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದನು. ಆದರೆ ಯೆಹೂದ್ಯರು ಅವನನ್ನು ಬೆನ್ನಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us