Versions
KNV ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ERVKN ಯೆಹೂದ್ಯರು ಜೆರುಸಲೇಮಿನ ವಿರುದ್ಧ ಯುದ್ಧಮಾಡಿ ಅದನ್ನು ಗೆದ್ದುಕೊಂಡರು. ಯೆಹೂದ್ಯರು ಜೆರುಸಲೇಮಿನ ಜನರನ್ನು ಖಡ್ಗಗಳಿಂದ ಕೊಂದು ನಗರವನ್ನು ಸುಟ್ಟುಹಾಕಿದರು.