Bible Versions
Bible Books

Lamentations 1:10 (2JOHN_1_1)

Versions

KNV   ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
ERVKN   ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us