Versions
KNV ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
ERVKN ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.