Versions
KNV ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು.
ERVKN ಊಟಕ್ಕೆ ಕುಳಿತುಕೊಂಡಿದ್ದವರು, “ಇವನು (ಯೇಸು) ತನ್ನನ್ನು ಯಾರೆಂದುಕೊಂಡಿದ್ದಾನೆ? ಪಾಪಗಳನ್ನು ಕ್ಷಮಿಸಲು ಇವನಿಗೆ ಹೇಗೆ ಸಾಧ್ಯ?” ಎಂದು ತಮ್ಮೊಳಗೆ ಅಂದುಕೊಂಡರು.