Versions
KNV ಆತನು ದಡಕ್ಕೆ ಸೇರಿದಾಗ ಬಹು ಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆಯೂ ಯಾವ ಮನೆಯಲ್ಲಿ ವಾಸಿ ಸದೆಯೂ ಸಮಾಧಿಗಳಲ್ಲಿ ಇದ್ದ ಒಬ್ಬ ಮನುಷ್ಯನು ಪಟ್ಟಣದೊಳಗಿಂದ ಹೊರಗೆ ಬಂದು ಅಲ್ಲಿ ಆತನನ್ನು ಸಂಧಿಸಿದನು.
ERVKN ಯೇಸು ದೋಣಿಯಿಂದ ಇಳಿದಾಗ, ಆ ಪಟ್ಟಣದ ಮನುಷ್ಯನೊಬ್ಬನು ಯೇಸುವಿನ ಬಳಿಗೆ ಬಂದನು. ಈ ಮನುಷ್ಯನಿಗೆ ದೆವ್ವ ಹಿಡಿದಿತ್ತು. ಬಹಳ ಕಾಲದಿಂದ ಅವನು ಬಟ್ಟೆಯನ್ನೇ ಹಾಕಿಕೊಂಡಿರಲಿಲ್ಲ. ಅವನು ಸಮಾಧಿಯ ಗವಿಗಳಲ್ಲಿ ವಾಸಿಸುತ್ತಿದ್ದನು.