Bible Versions
Bible Books

Luke 8:37 (2JOHN_1_1)

Versions

KNV   ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
ERVKN   ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us