Versions
KNV ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
ERVKN ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿದ್ದ ಸ್ತ್ರೀಯೊಬ್ಬಳು ಅಲ್ಲಿದ್ದಳು. ಆಕೆ ತನ್ನಲ್ಲಿದ್ದ ಹಣವನ್ನೆಲ್ಲಾ ವೈದ್ಯರಿಗೆ ಖರ್ಚು ಮಾಡಿದ್ದಳು. ಆದರೆ ಯಾವ ವೈದ್ಯನಿಗೂ ಆಕೆಯನ್ನು ವಾಸಿಮಾಡಲು ಸಾಧ್ಯವಾಗಿರಲಿಲ್ಲ.