Versions
KNV ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.
ERVKN ಆ ಸೈನಿಕರ ಗುರಾಣಿಗಳು ಕೆಂಪಗಿವೆ. ಅವರ ಸಮವಸ್ತ್ರಗಳು ಕೆಂಪುಬಣ್ಣದಿಂದ ಹೊಳೆಯುತ್ತಿವೆ. ಅವರ ರಥಗಳು ಯುದ್ಧಕ್ಕಾಗಿ ಸಾಲುಗಟ್ಟಿ ನಿಂತಿವೆ ಮತ್ತು ಬೆಂಕಿಯ ಜ್ವಾಲೆಯಂತೆ ಹೊಳೆಯುತ್ತಿವೆ. ಅವರ ಭರ್ಜಿಗಳು ಎತ್ತಲ್ಪಟ್ಟಿವೆ.