Versions
KNV ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
ERVKN ರಸ್ತೆಯ ಮೇಲೆ ರಥಗಳು ರಭಸದಿಂದ ಓಡುತ್ತಿವೆ. ನಗರದ ಚೌಕಕ್ಕೆ ಹಿಂದೆ ಮುಂದೆ ಓಡುತ್ತಿವೆ. ಅವು ಉರಿಯುವ ಪಂಜಿನೋಪಾದಿಯಲ್ಲಿವೆ, ಒಂದೆಡೆಯಿಂದ ಇನ್ನೊಂದೆಡೆಗೆ ಹಾರುವ ಮಿಂಚಿನಂತಿವೆ.