Versions
KNV ಸ್ಥಿರವಾಗಿದ್ದವಳು ಸೆರೆಗೆ ಒಯ್ಯಲ್ಪಡುವಳು, ಮೇಲಕ್ಕೆ ತರಲ್ಪಡುವಳು; ಅವಳ ದಾಸಿಯರು ಪಾರಿವಾಳಗಳ ಶಬ್ದದಂತೆ ಮೂಲ್ಗುತ್ತ ಎದೆಬಡುಕೊಳ್ಳುವರು.
ERVKN ವೈರಿಗಳು ರಾಣಿಯನ್ನು ಎತ್ತಿಕೊಂಡು ಹೋಗುತ್ತಾರೆ. ಆಕೆಯ ಸೇವಕಿಯರು ಪಾರಿವಾಳಗಳಂತೆ ಮುಲುಗುತ್ತಿದ್ದಾರೆ. ತಮ್ಮ ದುಃಖವನ್ನು ಪ್ರದರ್ಶಿಸಲು ಎದೆಯನ್ನು ಬಡಕೊಳ್ಳುತ್ತಿದ್ದಾರೆ.