Versions
KNV ರಕ್ತವುಳ್ಳ ಪಟ್ಟಣಕ್ಕೆ ಅಯ್ಯೋ! ಅದೆಲ್ಲಾ ಸುಳ್ಳಿನಿಂದಲೂ ಕಳ್ಳತನದಿಂದಲೂ ತುಂಬಿ ಯದೆ; ಕೊಳ್ಳೆಯನ್ನು ಬಿಡುವದಿಲ್ಲ.
ERVKN ಕೊಲೆಗಡುಕರ ಆ ಪಟ್ಟಣಕ್ಕೆ ಬಹಳ ಕೆಡುಕು ಉಂಟಾಗುವದು. ನಿನೆವೆಯು ಸುಳ್ಳಿನಿಂದ ತುಂಬಿದ ನಗರ. ಬೇರೆ ರಾಜ್ಯಗಳಿಂದ ದೋಚಿದ ವಸ್ತುಗಳಿಂದ ತುಂಬಿದ ನಗರ. ಆ ಪಟ್ಟಣವು ಕೊಲ್ಲುವುದನ್ನೂ ಲೂಟಿ ಮಾಡುವುದನ್ನೂ ನಿಲ್ಲಿಸುವುದೇ ಇಲ್ಲ.